ಈ ಬಾರಿ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯುತ್ತಿರುವುದು ಉತ್ತರ ಕರ್ನಾಟಕದ ಗದಗದಲ್ಲಿ. ಉತ್ತರ ಕರ್ನಾಟಕಕ್ಕೆ ನಮ್ಮ ಸರ್ಕಾರಗಳು ಮಲತಾಯಿ ಧೋರಣೆ ತೋರುತ್ತಿರುವುದೂ, ಆ ಭಾಗ ಅಭಿವೃದ್ಧಿಯಿಂದ ವಂಚಿತವಾಗಿ ಸೊರಗುತ್ತಿರುವುದು ನಾವೆಲ್ಲರೂ ಬಲ್ಲ ವಿಚಾರವೇ. ಇದೆ ಪ್ರತ್ಯೇಕ ರಾಜ್ಯದ ಕೂಗೇಳುವಂತೆ ಮಾಡಿದೆ.
ಈ ಹಿನ್ನಲೆಯಲ್ಲಿ ಕನ್ನಡದ ಹಿರಿಯ ಚೇತನ ಡಾ. ಪಾಟೀಲ ಪುಟ್ಟಪ್ಪ `ಕರ್ನಾಟಕ ಇಂದು ಏನಾಗಬೇಕಿದೆ?' ಎಂದು ಮಾರ್ಗದರ್ಶನ ಮಾಡಿದ್ದಾರೆ.

ನಾಳೆ ನಿರೀಕ್ಷಿಸಿ.......

ಈ ಬಾರಿ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿರುವವರು ಕರುನಾಡ ಹಿರಿಯಕ್ಕನಂತಹ ಗೀತ ನಾಗಭೂಷಣ್ರವರು. ಸಾಹಿತಿಗಳು ಅಂದರೆ ನಮಗೆ ಮೊದಲು ಬರುವ ಚಿತ್ರವೇ ಜುಬ್ಬಾ, ಪೈಜಾಮ, ಗಡ್ಡ,....
ಆ ಕಲ್ಪನೆಯಲ್ಲಿ ಸೀರೆ ಏಕಿಲ್ಲ ಎಂಬುದರ ಕುರಿತು ಶಶಿಕಲ ವೀರಯ್ಯಸ್ವಾಮಿಯವರು ಚರ್ಚಿಸಲಿದ್ದಾರೆ.

ನಾಳೆ ನಿರೀಕ್ಷಿಸಿ.......