ಅಖಾಡಕ್ಕೆ ಇರುವೆಗಳು .........
5:13 PM
Posted by ಆಲೆಮನೆ
ಗದಗದ ಸಾಹಿತ್ಯ ಸಮ್ಮೇಳನದ ಯಶಸ್ವಿ ಪಯಣದ ನಂತರ ಮತ್ತೆ ಅ ಮತ್ತು ಆ ಜೊತೆಗೂಡಿ ಸನ್ನದ್ಧವಾಗಿದೆ. ಕನ್ನಡದ ಈ ಮೊದಲ್ನುಡಿ, ತೊದಲ್ನುಡಿ ಇಲ್ಲದೆ ಮಾತು ಇಲ್ಲವಲ್ಲ..ಹಾಗಾಗಿ ಕನ್ನಡ ಸಾಹಿತ್ಯ ಸಮ್ಮೇಳನಕ್ಕೂ ಒಂದು ಮೊದಲ ನುಡಿ ಬರೆಯಲು ಈ ಅಕ್ಷರಗಳು ಸಜ್ಜಾಗಿವೆ. ಅವಧಿ ಮತ್ತು ಆಲೆಮನೆ ಎರಡೂ ಜೋಡಿಯಾದ ಪರಿಣಾಮವೇ ‘ನುಡಿ ನಮನ’.
77ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಾಕ್ಷಿಯಾಗುತ್ತಿರುವ ಬೆಂಗಳೂರನ್ನು ಆಲೆಮನೆಯ ಇರುವೆಗಳು ಸುತ್ತು ವರಿದು ಕ್ಷಣ-ಕ್ಷಣದ ಮಾಹಿತಿಯನ್ನು ಹೊತ್ತು ತರಲಿವೆ.
This entry was posted on October 4, 2009 at 12:14 pm, and is filed under
. Follow any responses to this post through RSS. You can leave a response, or trackback from your own site.
Subscribe to:
Post Comments (Atom)
Post a Comment